ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ


ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡಬೇಕು.


ಆಧಾರ್-ಪಡಿತರ ಚೀಟಿ ಲಿಂಕ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯ ದಿನಾಂಕ 30 ಜೂನ್ 2023 ಆಗಿತ್ತು.


ಈಗ ಗಡುವನ್ನು 30 ಸೆಪ್ಟೆಂಬರ್ 2023 ರವರೆಗೆ ವಿಸ್ತರಿಸಲಾಗಿದೆ, ಆದ್ದರಿಂದ ಇನ್ನೂ ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರಿಗೆ ಸಮಯವಿದೆ. ಸೆಪ್ಟೆಂಬರ್ 30 ರೊಳಗೆ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಬಹುದು. ಸೆಪ್ಟೆಂಬರ್ 30 ರ ಕೊನೆಯ ದಿನಾಂಕದ ನಂತರ ತಮ್ಮ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಲು ಯಾರಿಗೂ ಅನುಮತಿಸಲಾಗುವುದಿಲ್ಲ. ತಮ್ಮ ದಾಖಲೆಗಳನ್ನು ಲಿಂಕ್ ಮಾಡದ ಜನರು ಹಂತಗಳನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಮೂಲಗಳು ಸೂಚನೆ ನೀಡಿದೆ.


ಯುಐಡಿಎಐನ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು, ಅಲ್ಲದೇ ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು.

Link ಮಾಡಲು ಕ್ಲಿಕ್ ಮಾಡಿ: https://ahara.kar.nic.in/Home/EServices

Post a Comment (0)
Previous Post Next Post

Responsive Ads

Responsive Ads