Tuesday, 29 August 2023

ಕಂದಾಯ ಇಲಾಖೆಯ ಕೆಲಸಗಳಿಗೆ ಶೀಘ್ರವೇ 1,700 `ಗ್ರಾಮಕರಣಿಕರ' ನೇಮಕಾತಿ

ಬೆಂಗಳೂರು:ರಾಜ್ಯದಲ್ಲಿ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಶೀಘ್ರವೇ 1,700 ಗ್ರಾಮಕರಣಿಕರ ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆಯ ಕೆಲಸಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಆರು ತಿಂಗಳೊಳಗೆ 1,700 ರಷ್ಟು ಗ್ರಾಮಕರಣಿಕರನ್ನು ನೇಮಕ ಮಾಡಲಾಗುವುದು.ಗ್ರಾಮಕರಣಿಕರ...

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್, ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್, ಶೀಘ್ರವೇ 13,500 ಶಿಕ್ಷಕರ ನೇಮಕಾತಿ
ಉಡುಪಿ:ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ 40 ಸಾವಿರ ಶಿಕ್ಷಕರ ಕೊರತೆ ಇದ್ದು, ಹೈಕೋರ್ಟ್ ತೀರ್ಮಾನಕ್ಕನುಗಣುವಾಗಿ 13,500...

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ಬೆಂಗಳೂರು:ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ...

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ದಿಢೀರ್ ಏರಿಕೆ

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ದಿಢೀರ್ ಏರಿಕೆ
ಬೆಂಗಳೂರು :ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್, ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿಯೂ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.ಗುಜರಾತ್ ನಿಂದ ಬೇಡಿಕೆಗೆ ತಕ್ಕಷ್ಟು ಬೇಳೆಕಾಳುಗಳ ಪೂರೈಕೆ ಆಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೇಳೆಕಾಳುಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗುವ ಸಾಧ್ಯತೆ ಇದೆ.ರೈತರು ದ್ವಿದಳ...

Monday, 28 August 2023

ಮಂಗಳೂರು - ಸೆಪ್ಟೆಂಬರ್ ನಿಂದ ಶನಿವಾರ ಇಡೀ ದಿನ ಶಾಲೆ

ಮಂಗಳೂರು - ಸೆಪ್ಟೆಂಬರ್ ನಿಂದ ಶನಿವಾರ ಇಡೀ ದಿನ ಶಾಲೆ
ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.ಜುಲೈನಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ...

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಪಡಿತರ, 5 ಕೆಜಿ ಅಕ್ಕಿ ಹಣ

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಪಡಿತರ, 5 ಕೆಜಿ ಅಕ್ಕಿ ಹಣ
ಬೆಂಗಳೂರು:ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿದೆ ಎಂದು ತಿಳಿಸಿದೆ.ಪಡಿತರದಾರರು ತಪ್ಪದೇ ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ನಿಮಗೆ ರೇಷನ್ ಸಿಗಲ್ಲ. ಅನೇಕರು ಆಧಾರ್ ಕಾರ್ಡ್ ಅನ್ನು ರೇಷನ್ ಕಾರ್ಡ್...

Friday, 25 August 2023

6_8ನೇ ತರಗತಿ ಶಿಕ್ಷಕರ‌ ಹುದ್ದೆಗೆ ಆಯ್ಕೆಯಾಗಿದ್ದ ಯುವಕ ಶಾಲಾ‌ ಆವರಣದಲ್ಲಿ ಡೇತ್ ನೋಟ್ ಬರೆದಿಟ್ಟು ಆತ್ಮ ಹತ್ಯೆಗೆ ಶರಣು….. ರಾಜ್ಯದಲ್ಲಿ ಶಿಕ್ಷಣ‌ ಇಲಾಖೆ ಅಷ್ಟೋಂದು ಅಧೋಗತಿಗೆ ಹೋಗಿದೇಯಾ?. ಶಿಕ್ಷಕರ ಗೋಳು ಕೇಳುವವವರು ಯಾರು?

6_8ನೇ ತರಗತಿ ಶಿಕ್ಷಕರ‌ ಹುದ್ದೆಗೆ ಆಯ್ಕೆಯಾಗಿದ್ದ ಯುವಕ ಶಾಲಾ‌ ಆವರಣದಲ್ಲಿ ಡೇತ್ ನೋಟ್ ಬರೆದಿಟ್ಟು ಆತ್ಮ ಹತ್ಯೆಗೆ ಶರಣು….. ರಾಜ್ಯದಲ್ಲಿ ಶಿಕ್ಷಣ‌ ಇಲಾಖೆ ಅಷ್ಟೋಂದು ಅಧೋಗತಿಗೆ ಹೋಗಿದೇಯಾ?. ಶಿಕ್ಷಕರ ಗೋಳು ಕೇಳುವವವರು ಯಾರು?
ರಾಯಚೂರುಸರ್ಕಾರದ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತನನ್ನು ಚಿಕ್ಕ ಬೂದೂರಿನ ಯುವಕ ಚನ್ನಬಸವ (25) ಎಂದು ಗುರುತಿಸಲಾಗಿದೆ.ಇಲ್ಲಿನ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ,...

Thursday, 24 August 2023

ಮೊಳಕೆಯೊಡೆದ ಮೆಂತ್ಯ ಬೀಜಗಳನ್ನು ಬಳಸಿದರೆ ಅದೆಷ್ಟೋ ಕಾಯಿಲೆಗಳು ಗುಣವಾಗುತ್ತವೆ!

ಮೊಳಕೆಯೊಡೆದ ಮೆಂತ್ಯ ಬೀಜಗಳನ್ನು ಬಳಸಿದರೆ ಅದೆಷ್ಟೋ ಕಾಯಿಲೆಗಳು ಗುಣವಾಗುತ್ತವೆ!
ಮೆಂತ್ಯ ಬೀಜಗಳನ್ನು ಬಳಸುವ ಇನ್ನೊಂದು ವಿಧಾನ - ಮೆಂತ್ಯ ಬೀಜಗಳನ್ನು ಬಳಸುವ ಇನ್ನೊಂದು ವಿಧಾನವೆಂದರೆ ಮೊಳಕೆಯೊಡೆದ ಬೀಜಗಳನ್ನು ತಿನ್ನುವುದು. ತಜ್ಞರ ಪ್ರಕಾರ.. ನೀವು ಮೊಳಕೆಯೊಡೆದ ಮೆಂತ್ಯ ಬೀಜಗಳನ್ನು ತಿನ್ನಬಹುದು. ನೀವು ಈ ಮೊಳಕೆಯೊಡೆದ ಬೀಜಗಳನ್ನು ಪರಾಟಾ, ಸ್ಯಾಂಡ್‌ವಿಚ್‌, ಸಲಾಡ್‌ಗಳ ರೂಪದಲ್ಲಿ ಸೇವಿಸಬಹುದು.ಮೆಂತ್ಯವನ್ನು ಹೀಗೆ...

ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿತಿಂಡಿ, ಈ ಶಾಲೆಯಲ್ಲಿ ಶೇ.100 ರಷ್ಟು ಮಕ್ಕಳ ಹಾಜರಾತಿ!

ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿತಿಂಡಿ, ಈ ಶಾಲೆಯಲ್ಲಿ ಶೇ.100 ರಷ್ಟು ಮಕ್ಕಳ ಹಾಜರಾತಿ!
ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಇದೊಂದು ಸಿಹಿ ಸುದ್ದಿಯಾಗಿದೆ. ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿನಿಸುಗಳನ್ನು ನೀಡಲಾಗುತ್ತಿದೆ. ಇದರ ಪರಿಣಾಮ ಹಾಜರಾತಿ ಶೇ. 100 ರಷ್ಟಾಗಿದೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು...

ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ
ಬೆಂಗಳೂರು:ಪ್ರೌಢ ಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ…ಪ್ರೌಢಶಾಲೆಯಿಂದ ಪದೋನ್ನತಿ ಹೊಂದಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ 10, 15, 20, 25 ವರ್ಷಗಳ ಕಾಲಮಿತಿ ಬಡ್ತಿಗೆ...

31 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರ: ಯಾರು ಎಲ್ಲಿಗೆ? ಇಲ್ಲಿದೆ ನೋಡಿ ಮಾಹಿತಿ..

31 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರ: ಯಾರು ಎಲ್ಲಿಗೆ? ಇಲ್ಲಿದೆ ನೋಡಿ ಮಾಹಿತಿ..
ಬೆಂಗಳೂರು:ನಿನ್ನೆಯಷ್ಟೇ 21 ಡಿವೈಎಸ್​​ಪಿ, 66 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ಈ ಕೆಎಎಸ್​ ಅಧಿಕಾರಿಗಳನ್ನು ವರ್ಗಾವಣೆ...

Wednesday, 23 August 2023

9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಯಹತ್ಯೆ!! ಶಾಲಾ ಆವರಣದಲ್ಲಿ ಆವರಿಸಿದ ಮೌನ..

9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಯಹತ್ಯೆ!! ಶಾಲಾ ಆವರಣದಲ್ಲಿ ಆವರಿಸಿದ ಮೌನ..
ಚಿಕ್ಕಮಗಳೂರು :ಶಾಲೆಯ ವಸತಿ ಗೃಹದಲ್ಲೇ 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿ ಗೃಹದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ತಿಳಿದು...

ಚಹಾ ಪ್ರಿಯರಿಗೆ ಬಿಗ್ ಶಾಕ್ ; ಪ್ರತಿ ದಿನ 'ಟೀ' ಕುಡಿದ್ರೆ 'ತಲೆ ಬೋಳಾಗೋದು' ಗ್ಯಾರೆಂಟಿ ; ಅಧ್ಯಯನ

ಇತ್ತೀಚಿನ ದಿನಗಳಲ್ಲಿ ಬೋಳುತನ ಬಹಳ ದೊಡ್ಡ ಸಮಸ್ಯೆಯಾಗಿದ್ದು, 20 ರಿಂದ 30 ವರ್ಷದೊಳಗಿನ ಪುರುಷರು ಸಹ ಬೋಳುತನಕ್ಕೆ ಬಲಿಯಾಗುತ್ತಿದ್ದಾರೆ. ಕೆಲವು ಜನರು ಕೇವಲ 30 ವರ್ಷ ವಯಸ್ಸಿನೊಳಗೆ ತಮ್ಮ ಎಲ್ಲಾ ಕೂದಲನ್ನ ಕಳೆದುಕೊಂಡು ಬಿಡ್ತಾರೆ.ಹಾರ್ಮೋನುಗಳ ಬದಲಾವಣೆಗಳು, ಕಳಪೆ ಆಹಾರ, ಮಾನಸಿಕ ಒತ್ತಡ ಮತ್ತು ಆನುವಂಶಿಕ ಕಾರಣಗಳಿಂದಾಗಿ ಬೋಳುತನದ...

Tuesday, 22 August 2023

ಒಂದೇ ಖುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಜಿದ್ದಾಜಿದ್ದಿ!! ವರ್ಗಾವರ್ಗಿ… ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ದರ್ಪ

ಒಂದೇ ಖುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಜಿದ್ದಾಜಿದ್ದಿ!! ವರ್ಗಾವರ್ಗಿ… ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ದರ್ಪ
ಬಾಗಲಕೋಟೆಆ.21- ಆಡಳಿತಾರೂಢ ಕಾಂಗ್ರೆಸ್‍ನ ಶಾಸಕರ ಸಂಬಂಧಿಯೊಬ್ಬರು ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆಯಾಗಿ ಬಂದಿದ್ದು ಹಾಲಿ ಅಧಿಕಾರಿಯ ಮೇಲೆ ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ.ಬಾಗಲಕೋಟೆಯ ಡಿಎಚ್‍ಒ ಆಗಿ ಡಾ.ಜಯಶ್ರೀ ಎಮ್ಮಿ ಕೆಲಸ ಮಾಡುತ್ತಿದ್ದರು.ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ...

Monday, 21 August 2023

ಉಪ್ಪು, ಸಕ್ಕರೆ, ಕೊಬ್ಬಿನ ಆಹಾರ ಸೇವಿಸೋದ್ರಿಂದ ಹೃದಯದ ಆರೋಗ್ಯಕ್ಕೆ ಹಾನಿಕಾರಕವೇ?

ಉಪ್ಪು, ಸಕ್ಕರೆ, ಕೊಬ್ಬಿನ ಆಹಾರ ಸೇವಿಸೋದ್ರಿಂದ ಹೃದಯದ ಆರೋಗ್ಯಕ್ಕೆ ಹಾನಿಕಾರಕವೇ?
ಇತ್ತೀಚಿನ ವರ್ಷಗಳಲ್ಲಿ, ಚಿಕ್ಕ ವಯಸ್ಸಿನಲ್ಲಿಯೇ ಹೃದ್ರೋಗದಿಂದ ಬಳಲುತ್ತಿರುವ ಮತ್ತು ಹೃದಯಾಘಾತದಿಂದ ಸಾಯುವ ಜನರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ವಿವಿಧ ಕಾರಣಗಳಿವೆ ಎಂದು ವೈದ್ಯರು ಹೇಳುತ್ತಾರೆ. ಅಧಿಕ ಕೊಬ್ಬಿನ ಆಹಾರವನ್ನು ಸೇವಿಸುವುದು ಹೃದ್ರೋಗಗಳಿಗೆ ಮುಖ್ಯ ಕಾರಣವಾಗಿದೆ.ಸಕ್ಕರೆ ಮತ್ತು ಉಪ್ಪಿನ ಅತಿಯಾದ ಸೇವನೆಯು ಹೃದಯದ ಆರೋಗ್ಯ...

ಹಾವು ಕಚ್ಚಿದರೆ ಗಾಬರಿಯಾಗಬೇಡಿ; ಜೀವ ಉಳಿಸಲು ಈ ರೀತಿ ಮಾಡಿ.!

ಹಾವು ಕಚ್ಚಿದರೆ ಗಾಬರಿಯಾಗಬೇಡಿ; ಜೀವ ಉಳಿಸಲು ಈ ರೀತಿ ಮಾಡಿ.!
ಶತಮಾನಗಳಿಂದಲೂ ಹಾವುಗಳು ಮತ್ತು ಮನುಷ್ಯರ ನಡುವಿನ ಸಂಬಂಧ ಅಷ್ಟು ಉತ್ತಮವಾಗಿಲ್ಲ. ಎರಡೂ ಜೀವಿಗಳು ಒಬ್ಬರನ್ನೊಬ್ಬರು ನೋಡಿ ಭಯಪಡುತ್ತವೆ. ಮುಖಾಮುಖಿಯಾದಾಗ ಜೀವವನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತಾರೆ. ಭಾರತದಲ್ಲಿ ಹಾವು ಕಡಿತದಿಂದ ಅನೇಕ ಜನರು ಸಾಯುತ್ತಾರೆ. ಹಾಗಾಗಿ ಹಾವುಗಳ ಬಗ್ಗೆ ಜಾಗರೂಕರಾಗಿರಬೇಕು. ಹಾವು...

ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಗುಡ್ ನ್ಯೂಸ್ : 11 ಸಾವಿರ ರೂ. ಪ್ರೋತ್ಸಾಹಧನಕ್ಕಾಗಿ ಈ ರೀತಿ ಅರ್ಜಿ ಸಲ್ಲಿಸಿ

ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಗುಡ್ ನ್ಯೂಸ್ : 11 ಸಾವಿರ ರೂ. ಪ್ರೋತ್ಸಾಹಧನಕ್ಕಾಗಿ ಈ ರೀತಿ ಅರ್ಜಿ ಸಲ್ಲಿಸಿ
ಪ್ರಧಾನಿ ಮೋದಿ ಸರ್ಕಾರವು ಜನರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳಿಂದ ಸಾರ್ವಜನಿಕರು ಹೆಚ್ಚಿನ ಲಾಭವನ್ನು ಪಡೆಯುತ್ತಿದ್ದಾರೆ. ಅಂತಹ ಸರ್ಕಾರದ ಯೋಜನೆಗಳಲ್ಲಿ ಪ್ರಧಾನಮಂತ್ರಿ ಮಾತೃತ್ವ ವಂದನಾ ಯೋಜನೆಯು ಒಂದಾಗಿದೆ. ಅದರ ಪ್ರಯೋಜನಗಳು, ವೈಶಿಷ್ಟ್ಯಗಳು, ಅರ್ಹತೆಗಳು, ಅಗತ್ಯ ದಾಖಲೆಗಳು, ಹೇಗೆ ಅರ್ಜಿ...

7 ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

7 ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ. ಉಡುಪಿ(Udupi) ಜಿಲ್ಲೆ ಕುಂದಾಪುರ ತಾಲೂಕಿನ ಗ್ರಾಮೀಣಿ ಪ್ರದೇಶದಲ್ಲಿರೋ ಈ ಶಾಲೆಗೆ ಮೂವರು ಶಿಕ್ಷಕರಿದ್ದಾರೆ. ಆದರೆ ಮಕ್ಕಳಿಗೆ ಪಾಠ ಮಾಡೋದು ಮಾತ್ರ ಕೇವಲ ಇಬ್ಬರು ಶಿಕ್ಷಕರು.ಕಳೆದ 7 ಷರ್ವಗಳಿಂದಲೂ ಶಿಕ್ಷನೊಬ್ಬ(Teacher) ಶಾಲೆಗೆ ಬರ್ತಿಲ್ಲ. ಹಾಗಂತ ಸಂಬಳ ಮಾತ್ರ ಬಿಟ್ಟಿಲ್ಲ. ದಿನಕರ್...

ಅಮೆರಿಕದಲ್ಲಿ ದಾವಣಗೆರೆಯ ಮೂವರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತ್ನಿ, ಪುತ್ರನ ಕೊಂದು ಪತಿ ಆತ್ಮಹತ್ಯೆ!

ಅಮೆರಿಕದಲ್ಲಿ ದಾವಣಗೆರೆಯ ಮೂವರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತ್ನಿ, ಪುತ್ರನ ಕೊಂದು ಪತಿ ಆತ್ಮಹತ್ಯೆ!
ಬೆಂಗಳೂರು :ಅಮೆರಿಕದಲ್ಲಿ ದಾವಣಗೆರೆಯ ಮೂವರು ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಪುತ್ರನನ್ನು ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಮೆರಿಕದ ಪೊಲೀಸರು ತನಿಖಾ ವರದಿ ಬಿಡುಗಡೆ ಮಾಡಿದ್ದಾರೆ.ಆಗಸ್ಟ್ 15ರಂದು ರಾತ್ರಿ ಮಗು ಯಶ್​ ಹಾಗೂ ಪತ್ನಿ ಪ್ರತಿಭಾಗೆ ಗುಂಡುಹಾರಿಸಿ ಪತಿ...

ಇಲ್ಲಿದೆ ʼಆರೋಗ್ಯʼಕರವಾದ ‌ʼಆಳವಿ ಲಡ್ಡುʼ ಮಾಡುವ ವಿಧಾನ

ಇಲ್ಲಿದೆ ʼಆರೋಗ್ಯʼಕರವಾದ ‌ʼಆಳವಿ ಲಡ್ಡುʼ ಮಾಡುವ ವಿಧಾನ
ಆಳವಿ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಇದನ್ನು ತಿನ್ನಬಹುದು. ಇದನ್ನು ಸೇವಿಸುವುದರಿಂದ ಮಲಬದ್ಧತೆ, ಕೂದಲು ಉದುರುವಿಕೆ ಸಮಸ್ಯೆಗಳು ನಿವಾರಣೆಯಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.ಬೇಕಾಗುವ ಸಾಮಗ್ರಿಗಳು:¾ ಕಪ್ - ಆಳವಿ, 1 ಟೇಬಲ್ ಸ್ಪೂನ್ - ತುಪ್ಪ, ¼ ಕಪ್ - ರವೆ, ½ ಕಪ್ - ಬೆಲ್ಲದ...

ವೃದ್ದರಿಗೆ ಬೇಕು ತರಕಾರಿ ಸೂಪ್

ವೃದ್ದರಿಗೆ ಬೇಕು ತರಕಾರಿ ಸೂಪ್
ತರಕಾರಿ ಸೇವಿಸುವುದರಿಂದ ಎಷ್ಟೆಲ್ಲಾ ಅನುಕೂಲವಾಗುತ್ತದೆ ಎಂಬುದು ತಿಳಿದೇ ಇದೆ. ತರಕಾರಿ ಸೂಪ್ ಅನ್ನು ಪ್ರತಿದಿನ ಕುಡಿಯುವುದರಿಂದ ಜೀರ್ಣಶಕ್ತಿ ಪ್ರಮಾಣ ಹೆಚ್ಚಾಗುತ್ತದೆ. ಇಂತಹ ತರಕಾರಿ ಸಿಂಪಲ್ ಸೂಪ್ ತಯಾರಿಸುವ ಮಾಹಿತಿ ಇಲ್ಲಿದೆ.ಬೇಕಾಗುವ ಪದಾರ್ಥಗಳು:ತರಕಾರಿ ಬೇಯಿಸಿದ ನೀರು -2 ಲೋಟ, ಉಪ್ಪು -ಅರ್ಧ ಚಮಚ, ಕಾಳು ಮೆಣಸು -1 ಚಮಚ,...

ಸತ್ತು ಹೋಗಿದ್ದಾಳೆಂದು ಭಾವಿಸಿದ್ದ ಮಗಳಿಂದ ಬಂತು ವಿಡಿಯೋ ಕಾಲ್; ಅಂತ್ಯಕ್ರಿಯೆ ನೆರವೇರಿಸಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್.!

ಸತ್ತು ಹೋಗಿದ್ದಾಳೆಂದು ಭಾವಿಸಿದ್ದ ಮಗಳಿಂದ ಬಂತು ವಿಡಿಯೋ ಕಾಲ್; ಅಂತ್ಯಕ್ರಿಯೆ ನೆರವೇರಿಸಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್.!
ಬಿಹಾರದ ಪಾಟ್ನಾದಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ತಿಂಗಳ ಹಿಂದೆ ನಾಪತ್ತೆಯಾಗಿದ್ದ ತಮ್ಮ ಮಗಳು ಶವವಾಗಿ ಪತ್ತೆಯಾಗಿದ್ದಾಳೆ ಎಂದು ಭಾವಿಸಿದ್ದ ಕುಟುಂಬ ಆಕೆಯ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸುದ್ದಿ ತಿಳಿದ ಮಗಳು ತನ್ನ ತಂದೆಗೆ ವಿಡಿಯೋ ಕಾಲ್ ಮಾಡಿ 'ಅಪ್ಪ ನಾನಿನ್ನು ಬದುಕಿದ್ದೇನೆ' ಎಂದು ಹೇಳಿದ್ದಾಳೆ. ಇದರಿಂದ ಕುಟುಂಬಸ್ಥರಿಗೆ...

Government employee; ಪ್ರಭಾರ ಭತ್ಯೆ ಬಗ್ಗೆ ಸ್ಪಷ್ಟೀಕರಣ

Government employee; ಪ್ರಭಾರ ಭತ್ಯೆ ಬಗ್ಗೆ ಸ್ಪಷ್ಟೀಕರಣ
ಬೆಂಗಳೂರು:ಕರ್ನಾಟಕ ಸರ್ಕಾರ ಪ್ರಭಾರ ಭತ್ಯೆ ಮಂಜೂರಾತಿ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. ಸರ್ಕಾರಿ ಆದೇಶ ದಿನಾಂಕ 23/9/2022 ಉಲ್ಲೇಖಿಸಿ ಈ ಸ್ಪಷ್ಟೀಕರಣವನ್ನು ಕೊಡಲಾಗಿದೆ.ಆಜಯ್ ಎಸ್. ಕೊರಡೆ ಸರ್ಕಾರದ ಅಧೀನ ಕಾರ್ಯದರ್ಶಿ, ಅರ್ಥಿಕ ಇಲಾಖೆ (ಸೇವೆಗಳು-1) ಈ ಕುರಿತು ಆದೇಶ ಹೊರಡಿಸಿದ್ದಾರೆ.ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ...

Sunday, 20 August 2023

5 ವರ್ಷಗಳಿಂದ ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕ ಅಮಾನತು!

5 ವರ್ಷಗಳಿಂದ ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕ ಅಮಾನತು!
ಕಳೆದ ಐದು ವರ್ಷಗಳಿಂದ ಶಾಲೆಗೆ ನಿಯಮಿತವಾಗಿ ಬಾರದೆ ಪ್ರತಿ ತಿಂಗಳು ವೇತನ ಪಡೆದು ಕರ್ತವ್ಯ ಲೋಪವೆಸಗಿದ ಸರ್ಕಾರಿ ಸಾಲೆಯ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಉಡುಪಿ: ಕಳೆದ ಐದು ವರ್ಷಗಳಿಂದ ಶಾಲೆಗೆ ನಿಯಮಿತವಾಗಿ ಬಾರದೆ ಪ್ರತಿ ತಿಂಗಳು ವೇತನ ಪಡೆದು ಕರ್ತವ್ಯ ಲೋಪವೆಸಗಿದ ಸರ್ಕಾರಿ ಸಾಲೆಯ ಶಿಕ್ಷಕನೊಬ್ಬನನ್ನು...

ವಿದ್ಯಾರ್ಥಿನಿ ಜೊತೆ ಸಪ್ತಪದಿ ತುಳಿದ ಶಿಕ್ಷಕ!! ಸರಕಾರಿ ಶಾಲೆಯ ಶಿಕ್ಷಕನ ವಿರುದ್ದ ಪ್ರಕರಣ‌ ದಾಖಲು..

ವಿದ್ಯಾರ್ಥಿನಿ ಜೊತೆ ಸಪ್ತಪದಿ ತುಳಿದ ಶಿಕ್ಷಕ!! ಸರಕಾರಿ ಶಾಲೆಯ ಶಿಕ್ಷಕನ ವಿರುದ್ದ ಪ್ರಕರಣ‌ ದಾಖಲು..
ಬಾಲ್ಯ ವಿವಾಹದ ಕುರಿತು ಜಾಗೃತಿ ಮೂಡಿಸಬೇಕಾದ ಶಿಕ್ಷಕನೇ ಅಪ್ರಾಪ್ತೆಯನ್ನು ರಹಸ್ಯವಾಗಿ ಮದುವೆಯಾದ ಘಟನೆ ಭಾಲ್ಕಿ ತಾಲೂಕಿನ ಗಡಿ ಗ್ರಾಮ ಹಲಸಿ ತುಗಾಂವ್‌ ಗ್ರಾಮದಲ್ಲಿ ನಡೆದಿದೆ.ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಸಂದೀಪ್‌ ಕುಮಾರ್‌ ಅಜೂರೆ ಎಂಬುವವನೇ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮದುವೆಯಾಗಿದ್ದಾನೆ.ಈ ಕುರಿತು ಭಾಲ್ಕಿ ತಾಲೂಕು...

Saturday, 19 August 2023

ಸರಕಾರದ ಆದೇಶ ಪಾಲಿಸದ ಶಿಕ್ಷಕರನ್ನು ಸೆವೆಯಿಂದ ಅಮಾನತ್ ಮಾಡಿ ಆದೇಶ ಮಾಡಿದ ಶಿಕ್ಷಣ ಇಲಾಖೆ. ಸಂವಿಧಾನಕ್ಕೆ ಇವರು ಕೊಡುವ ಗೌರವ ಇದೇನಾ?

ಸರಕಾರದ ಆದೇಶ ಪಾಲಿಸದ ಶಿಕ್ಷಕರನ್ನು ಸೆವೆಯಿಂದ ಅಮಾನತ್ ಮಾಡಿ ಆದೇಶ ಮಾಡಿದ ಶಿಕ್ಷಣ ಇಲಾಖೆ. ಸಂವಿಧಾನಕ್ಕೆ ಇವರು ಕೊಡುವ ಗೌರವ ಇದೇನಾ?
ಕೊಪ್ಪಳ:ತಾಲ್ಲೂಕಿನ ಹಿರೇಸಿಂಧೋಗಿಯ ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ನಾಗರಾಜ ಸುನಗ ಅವರನ್ನು ಸೇವೆಯಿಂದ ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.ಆ. 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಹಿರೇಸಿಂಧೋಗಿಯ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು...

Friday, 18 August 2023

ನಿರುದ್ಯೋಗಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ

ನಿರುದ್ಯೋಗಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ: ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ
ಭಾರತೀಯ ಅಂಚೆ ಇಲಾಖೆ ನಿರುದ್ಯೋಗಿ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ವಿವಿಧ ಡೈರೆಕ್ಟ್ ಏಜೆಂಟ್, ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಇಂಡಿಯಾ ಪೋಸ್ಟ್ (India Post Recruitment 2023) ಆಗಸ್ಟ್ 2023 ರ ಅಧಿಕೃತ ಅಧಿಸೂಚನೆ ಮೂಲಕ ನೇರ ಏಜೆಂಟ್, ಫೀಲ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು...

ಧ್ವಜ ಹಾರಿಸದ ಶಿಕ್ಷಕಿ ಅಮಾನತ್ ಮಾಡಿ ಆದೇಶ ಮಾಡಿದ್ರು ಕ್ಷೇತ್ರ ಶಿಕ್ಷಣಾಧಿಕಾರಿ….

ಧ್ವಜ ಹಾರಿಸದ ಶಿಕ್ಷಕಿ ಅಮಾನತ್ ಮಾಡಿ ಆದೇಶ ಮಾಡಿದ್ರು ಕ್ಷೇತ್ರ ಶಿಕ್ಷಣಾಧಿಕಾರಿ….
ಶಿಕಾರಿಪುರ:ತಾಲೂಕಿನ ಎಳನೀರುಕೊಪ್ಪ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸದ ಮುಖ್ಯ ಶಿಕ್ಷಕಿ ಲಲಿತಾ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಅಮಾನತು ಮಾಡಿದ್ದಾರೆ. ಸ್ವಾತಂತ್ರೋತ್ಸವ ದಿನದಂದು ಶಾಲೆಯಲ್ಲಿ ಧ್ವಜಾರೋಹಣ ನಡೆಸದಿರುವ ಬಗ್ಗೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ನಾಯ್ಕ,...

Thursday, 17 August 2023

ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅದ್ಯಕ್ಷ ದಿನಕರ ಶೆಟ್ಟಿ ಅಮಾನತ್..

ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅದ್ಯಕ್ಷ  ದಿನಕರ ಶೆಟ್ಟಿ ಅಮಾನತ್..
ಕುಂದಾಪುರ:ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತವಾಗಿ ನಿರಂತರ ಶಾಲೆಗೆ ಗೈರಾಗಿರುವ ಕಾರಣಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ ಇಲ್ಲಿಯ ಸಹಶಿಕ್ಷಕ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹಾಗೂ ಗೈರಾಗಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ಶಿಕ್ಷಕ ದಿನಕರ ಶೆಟ್ಟಿಗೆ...

Tuesday, 15 August 2023

ಸ್ವಾತಂತ್ತ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಲು ಹೊರಟಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ ಸಾವು

ಸ್ವಾತಂತ್ತ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗಲು ಹೊರಟಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ ಸಾವು
ಕುಮಟ:ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರಿಗೆ ಬೋಲೆರೋ ವಾಹನ ಡಿಕ್ಕಿ ಹೊಡೆದು ಶಿಕ್ಷಕ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಕಾರ ಕ್ರಾಸ್ ಸಮೀಪ‌ ನಡೆದಿದೆ.ಅಪಘಾತದಲ್ಲಿ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾಗಿದ್ದ ಗೋಪಾಲ ಪಟಗಾರ (50) ಎಂಬುವವರೆ ಮೃತಪಟ್ಟಿರುವ ಶಿಕ್ಷಕರಾಗಿದ್ದಾರೆ....

Monday, 14 August 2023

ಸ್ಪಂದನಾ ವಿಜಯ್‌ ಬೆನ್ನಲ್ಲೇ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಸ್ಪಂದನಾ ವಿಜಯ್‌ ಬೆನ್ನಲ್ಲೇ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ಇತ್ತೀಚೆಗೆ ಚಿಕ್ಕ ಮಕ್ಕಳು (Children) ಹೃದಯಾಘಾತದಿಂದ (heart attack) ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಆಟವಾಡುತ್ತಿರುವಾಗಲೋ ಅಥವಾ ಕುಳಿತುಕೊಂಡಿರುವಾಗಲೋ ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಮೊನ್ನೇ ಚಾಮರಾಜನಗರದ ವಿದ್ಯಾರ್ಥಿಯೋರ್ವಳು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಳು....

Saturday, 12 August 2023

UPSCಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

UPSCಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಸ್ಪೆಷಲಿಸ್ಟ್ ಗ್ರೇಡ್ III ಮತ್ತು ಇತರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31 ರವರೆಗೆ ಆಗಿದೆ.ಸಂಸ್ಥೆಯಲ್ಲಿ 30 ಹುದ್ದೆಗಳನ್ನು ಭರ್ತಿ ಮಾಡಲು UPSC 2023 ನೇಮಕಾತಿ ಅಭಿಯಾನವನ್ನು ನಡೆಸಲಾಗುತ್ತಿದೆ....

'B.Ed ಪದವೀಧ'ರರು 'ಪ್ರಾಥಮಿಕ ಶಾಲಾ ಶಿಕ್ಷಕ'ರ ಹುದ್ದೆಗೆ ಅರ್ಹರಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ:ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಬಿ.ಎಡ್ ಪದವಿಯನ್ನು ಪಡೆದಿರುವವರು ಅರ್ಹರಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೇ ರಾಜಸ್ಥಾನ ಹೈಕೋರ್ಟ್ ಈ ಸಂಬಂಧ ನೀಡಿದ್ದಂತ ತೀರ್ಪನ್ನು ಎತ್ತಿ ಹಿಡಿದಿದೆ.ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಯೊಂದರ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ...

ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು..! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ

ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು..! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ
ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು..! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ..ಮನೆಯಲ್ಲಿ ಮಲಗಿದ್ದ ವೇಳೆ ಬಾಲಕಿಗೆ ಹಾವು ಕಚ್ಚಿ ಶಾಲಾ ಬಾಲಕಿ‌ ಸಾವು. ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಬಾಲಕಿ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನಡೆದಿದೆ.ಮಟ್ಟಿಹಾಳ ಗ್ರಾಮದ ಭಾಗ್ಯಶ್ರೀ...

ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
ಬೆಂಗಳೂರು ಗಳೂರು:ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.ನೈಋತ್ಯ ಪದವಿಧರ ಕ್ಷೇತ್ರ ಆಯನೂರು ಮಂಜುನಾಥ್ ಅವರ ರಾಜೀನಾಮೆಯಿಂದ 19-4-2023 ರಿಂದ ತೆರವಾಗಿದ್ದು, ಈ ಕ್ಷೇತ್ರಕ್ಕೆ ಚುನಾವಣೆ...

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : 'ಯುವನಿಧಿ' ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

ಮೈಸೂರು:ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ...

LIC ಅಥವಾ Mutual Fund, ಯಾವುದು ಹೂಡಿಕೆಗೆ ಉತ್ತಮ ಆಯ್ಕೆ?

LIC ಅಥವಾ Mutual Fund, ಯಾವುದು ಹೂಡಿಕೆಗೆ ಉತ್ತಮ ಆಯ್ಕೆ?
ನೀವು ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಲು ಬಯಸಿದರೆ ಹಲವಾರು ಹೂಡಿಕೆ ಆಯ್ಕೆಗಳು ಲಭ್ಯವಿದೆ. ಅವುಗಳಲ್ಲಿ ಒಂದು ಮ್ಯೂಚುವಲ್ ಫಂಡ್. ಈ ಆಯ್ಕೆಯಡಿಯಲ್ಲಿ ನಾವು ಸ್ಟಾಕ್‌ಗಳು ಮತ್ತು ಬಾಂಡ್‌ಗಳಂತಹ ವಿವಿಧ ಸೆಕ್ಯುರಿಟಿಗಳಲ್ಲಿ ಇರಿಸಲು ಹಣವನ್ನು ಹೂಡಿಕೆ ಮಾಡಬಹುದಾಗಿದೆ.ಈ ಹೂಡಿಕೆಗಳು ವ್ಯವಸ್ಥಿತ ಹೂಡಿಕೆ ಯೋಜನೆಯನ್ನು (systematic...